Confirmation letter of not belonging to superiors
ಮೇಲುಸ್ಥರಕ್ಕೆ ಸೇರಿಲ್ಲವೆಂಬ ದೃಢೀಕರಣ ಪತ್ರ
ಕಡ್ಡಾಯ ದಾಖಲೆಗಳು :
1) ಪಡಿತರ ಚೀಟಿ ಅಥವಾ ಮತದಾರರ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್
2)ಅರ್ಜಿ ನಮೂನೆಯಲ್ಲಿ ಸ್ವಯಂ ಘೋಷಿತ ಪತ್ರ
ಕಾರ್ಯವಿಧಾನ :
ಮೇಲ್ಕಂಡ ದಾಖಲೆಗಳೊಂದಿಗೆ ಗ್ರಾಮಲೆಕ್ಕಿಗರು ಕ್ಷೇತ್ರ ಪರಿಶೀಲನೆ ಮಾಡಿದ ವರದಿಯ ಆಧಾರದ ಮೇಲೆ ಪ್ರಮಾಣಪತ್ರ ವಿತರಿಸುವುದು.