Tuesday, June 28, 2022

Unemployment Certificate

 


ನಿರುದ್ಯೋಗಿ ದೃಢೀಕರಣ ಪತ್ರ

ಕಡ್ಡಾಯ ದಾಖಲೆಗಳು :

1) ಪಡಿತರ ಚೀಟಿ ಅಥವಾ ಮತದಾರರ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್

2) ಅರ್ಜಿ ನಮೂನೆಯಲ್ಲಿ ಸ್ವಯಂ ಘೋಷಿತ ಪತ್ರ

3) ಉದ್ಯೋಗ ವಿನಿಮಯ ಕಚೇರಿಯಿಂದ ಪಡೆದ ಪ್ರಮಾಣ ಪತ್ರ

4) ಶಾಲಾ ವರ್ಗಾವಣೆ ಪ್ರಮಾಣ ಪತ್ರ

ಕಾರ್ಯವಿಧಾನ :

ಗ್ರಾಮಲೆಕ್ಕಿಗರು ಕ್ಷೇತ್ರ ಪರಿಶೀಲನೆ ಮಾಡಿದ ವರದಿಯ ಆಧಾರದ ಮೇಲೆ ಪ್ರಮಾಣಪತ್ರ ವಿತರಿಸುವುದು.

All Rights Reserved My Kunigal Created By MR Creations. Powered by Blogger.

Ads